ಚಿರತೆ-ಬಲಿಪ್ರಾಣಿಗಳ ಸಂಖ್ಯೆಯಲ್ಲಿ ಸಮತೋಲನವಿದ್ದಲ್ಲಿ ಜನರಿಗೆ ಆರ್ಥಿಕ ನಷ್ಟವಾಗುವುದನ್ನು ತಡೆಯಬಹುದು
ಚಿರತೆಗಳು ಪ್ರಭಾವಶಾಲಿ ಪ್ರಾಣಿಗಳೆಂದರೆ ಅತಿಶಯೋಕ್ತಿಯಲ್ಲ. ಪರಿಸರವ್ಯವಸ್ಥೆಗಳ ಆರೋಗ್ಯವನ್ನು ಕಾಪಾಡುವಲ್ಲಿ ಅವುಗಳ ಪಾತ್ರ ಮಹತ್ವದ್ದು.